Profile photo for Chief Minister of Karnataka
Chief Minister of Karnataka

ಮುಖ್ಯಮಂತ್ರಿ Siddaramaiah ಅವರು ನಿನ್ನೆ ನಿಧನರಾದ ಬಹುಭಾಷಾ ತಾರೆ, ಹಿರಿಯ ನಟಿ ಬಿ.ಸರೋಜಾದೇವಿ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿದರು.


</div>