Profile photo for BJP Bengaluru Central
BJP Bengaluru Central @bangalorecentral_bjp

ಉರ್ದು ಪ್ರಿಯ ಸಿದ್ದರಾಮಯ್ಯನವರಿಂದ ಕನ್ನಡಿಗರಿಗೆ ಮತ್ತೊಂದು ಮಹಾ ದ್ರೋಹ!

ಉರ್ದು ಭಾಷೆಯ ಅಭಿವೃದ್ಧಿಗೆ ₹100 ಕೋಟಿ ಮೀಸಲು, ಕನ್ನಡ ಭಾಷೆಗೆ ಕೇವಲ ₹32 ಕೋಟಿ.

ಸಿಎಂ ಸಿದ್ದರಾಮಯ್ಯ ಅವರೆ, ಕನ್ನಡ ಭಾಷೆಯ ಮೇಲೆ ಏಕಿಷ್ಟು ಅಸಡ್ಡೆ!

ತುಳು, ಕೊಂಕಣಿ, ಕೊಡವ ಹಾಗು ಅರೆಭಾಷೆ ನಮ್ಮ ಕರ್ನಾಟಕದ ಭಾಷೆಗಳಲ್ಲವೇ?

#KannadaVirodhiCongress #TuluVirodhiCongress #KodavaVirodhiCongress


</div>